“ಮಾಗಡಿ ರಸ್ತೆಯಲ್ಲಿರುವ ಟೋಲ್‍ಗೇಟ್ ವೃತ್ತಕ್ಕೆ ಬಾಲಗಂಗಾಧರನಾಥ ಶ್ರೀಗಳ ಹೆಸರು”

ಬೆಂಗಳೂರು,ಡಿ.26- ನಗರದ ಮಾಗಡಿರಸ್ತೆಯಲ್ಲಿರುವ ಟೋಲ್‍ಗೇಟ್ ಬಳಿಯ ವೃತ್ತಕ್ಕೆ ಈಗಾಗಲೇ ನಿಗದಿಯಾಗಿರುವಂತೆ ಆದಿಚುಂಚನಗಿರಿ ಪೀಠದ ಶ್ರೀ ಡಾ.ಬಾಲಗಂಗಾಧರನಾಥ ಶ್ರೀಗಳ ಹೆಸರನ್ನು ನಾಮಕರಣ ಮಾಡಲಾಗುವುದು ಎಂದು ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದ್ದಾರೆ. 

Read more