ನಾಳೆ ಬೊಮ್ಮಾಯಿ ಬಜೆಟ್, ಏನೇನು ನಿರೀಕ್ಷಿಸಬಹುದು..?

ಬೆಂಗಳೂರು, ಮಾ.3- ರೈತರು, ಕಾರ್ಮಿಕರಿಗೆ ಬಂಪರ್ ಕೊಡುಗೆ, ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೆ ಆಯೋಗ ರಚನೆ, ಮಠ-ಮಾನ್ಯಗಳು, ಹಿಂದೂ ದೇವಾಲಯಗಳಿಗೆ ಹೆಚ್ಚಿನ ಅನುದಾನ, ವಿದ್ಯಾರ್ಥಿ ವೇತನ ಹೆಚ್ಚಳ, ಹಾಲಿನ ಪ್ರೋತ್ಸಾಹಧನ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಕೆ, ಬಿಎಂಟಿಸಿ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ… ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಬಹುನಿರೀಕ್ಷಿತ ಪ್ರಸಕ್ತ 2022-23ನೇ ಸಾಲಿನ ಬಜೆಟ್‍ನಲ್ಲಿ ಘೋಷಣೆ ಮಾಡಲಿರುವ ಪ್ರಮುಖ ಅಂಶಗಳಿವು. ನಾಳೆ ಮಧ್ಯಾಹ್ನ 12.30ಕ್ಕೆ ವಿಧಾನಸೌಧದಲ್ಲಿ ಚೊಚ್ಚಲ […]