ಕ್ರೀಡಾ ಪ್ರೇಮಿಗಳ ಮನಗೆದ್ದ ವಾಜಪೇಯಿ ಕಪ್ ವಾಲಿಬಾಲ್ ಪಂದ್ಯಾವಳಿ

ಬೆಂಗಳೂರು,ಡಿ.23- ಮಹಾಲಕ್ಷ್ಮೀ ವಿಧಾನಸಭಾ ಕ್ಷೇತ್ರದ ಶಂಕರಮಠದ ಬಳಿ ಇರುವ ವಿವೇಕಾನಂದ ಮೈದಾನದಲ್ಲಿ ನಡೆಯುತ್ತಿರುವ ವಾಜಪೇಯಿ ಕಪ್ -2022 ವಾಲಿಬಾಲ್ ಪಂದ್ಯ ಕ್ರೀಡಾ ಪ್ರೇಮಿಗಳ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ರಾಜಾಜಿನಗರ ಕ್ರೀಡಾ ಮತ್ತು ಸಾಂಸ್ಕøತಿಕ ಸಂಘದ ವತಿಯಿಂದ ಸ್ವಾಮಿ ವಿವೇಕಾನಂದ ಆಟದ ಮೈದಾನದಲ್ಲಿ ಅಜಾತ ಶತ್ರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿರವರ ಜನ್ಮ ದಿನಾಚರಣೆ ಪ್ರಯುಕ್ತ 20ನೇ ವರ್ಷದ ವಾಜಪೇಯಿ ಕಪ್ -2022 ರಾಷ್ಟ್ರಮಟ್ಟದ ಪುರುಷ, ಮಹಿಳಾ ವಾಲಿಬಾಲ್ ಎರಡನೇಯ ದಿನದ ಪಂದ್ಯಾವಳಿ ರೋಚಕತೆ ಇಂದ ಕೂಡಿತ್ತು. ಮಾಜಿ […]

ಡಿ.21ರಿಂದ ವಾಜಪೇಯಿ ಕಪ್ ವಾಲಿಬಾಲ್ ಪಂದ್ಯಾವಳಿ

ಬೆಂಗಳೂರು,ಡಿ.12- ಮಾಗಿಕಾಲದ ಚುಮು ಚುಮು ಚಳಿಯ ನಡುವೆ 20 ನೇ ವರ್ಷದ ವಾಜಪೇಯಿ ಕಪ್ ವಾಲಿಬಾಲ್ ಪಂದ್ಯಾವಳಿಗೆ ದಿನಗಣನೆ ಆರಂಭವಾಗಿದೆ. ಮಹಾಲಕ್ಷ್ಮೀ ಬಡಾವಣೆ ವಿಧಾನಸಭಾ ಕ್ಷೇತ್ರದ ಶಂಕರಮಠ ವೃತ್ತದ ಸಮೀಪವಿರುವ ವಿವೇಕಾನಂದ ಆಟದ ಮೈದಾನದಲ್ಲಿ ಇದೇ 21 ರಿಂದ 20ನೇ ವರ್ಷದ ಅಖಿಲ ಭಾರತ ಹಿರಿಯರ ಆಹ್ವಾನಿತ ಪುರುಷ ಮತ್ತು ಮಹಿಳಾ ವಾಲಿಬಾಲ್ ಪಂದ್ಯಾವಳಿಗಳು ನಡೆಯಲಿವೆ. ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ ಅಡಾಕ್ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಉಪಮೇಯರ್ ಆಗಿರುವ ಎಸ್.ಹರೀಶ್ ಅವರು ಮಾಜಿ ಪ್ರಧಾನಿ ಅಟಲ್ […]