50% ಆಫರ್ : ಟ್ರಾಫಿಕ್ ದಂಡ ಪಾವತಿಗೆ ಮುಗಿ ಬಿದ್ದಿ ಜನ

ಬೆಂಗಳೂರು,ಫೆ.3- ಸಂಚಾರ ನಿಯಮಗಳ ಉಲ್ಲಂಘನೆಯ ದಂಡ ಪಾವತಿಗೆ ಶೇ.50ರಷ್ಟು ರಿಯಾಯ್ತಿ ಘೋಷಿಸಿದ ಬೆನ್ನಲ್ಲೇ ಬಾಕಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ವಾಹನ ಸವಾರರು ಮುಗಿ ಬಿದ್ದಿದ್ದಾರೆ.ನಗರ ಸಂಚಾರ ಪೊಲೀಸ್ ವತಿಯಿಂದ ಹೊರಡಿಸಲಾದ ಪ್ರಕಟಣೆಯಲ್ಲಿ ಬಾಕಿ ಇರುವ ದಂಡ ಪಾವತಿಯ ವಿಧಾನಗಳನ್ನು ವಿವರಿಸಲಾಗಿದೆ. ವಾಹನ ಮಾಲೀಕರು ಮತ್ತು ಚಾಲಕರು ಕರ್ನಾಟಕ ಒನ್ ವೆಬ್‍ಸೈಟ್‍ನಲ್ಲಿ ವಿವರಗಳನ್ನು ಪಡೆದು ಅಥವಾ ಪೇ ಟಿಎಮ್ ಆ್ಯಪ್ ಮೂಲಕವೂ ದಂಡ ಪಾವತಿಸಬಹುದಾಗಿದೆ. ನೆಲಮಂಗಲ ನಗರಸಭೆ ಅಧ್ಯಕ್ಷರ ರಾಜಕೀಯ ಭವಿಷ್ಯಕ್ಕೆ ಅರ್ಧಚಂದ್ರ ಇಲ್ಲವಾದರೆ ಹತ್ತಿರದ ಸಂಚಾರ ಪೊಲೀಸ್ […]