ಇಂದಿನಿಂದ 4 ದಿನ ರೈಲುಗಳ ಸಂಚಾರದಲ್ಲಿ ವ್ಯತ್ಯಯ

ನವದೆಹಲಿ,ಮಾ.1-ದೇಶದ ಹಲವು ವಲಯಗಳಲ್ಲಿ ಹಳಿಗಳು ಹಾಗೂ ರೈಲುಗಳಲ್ಲಿ ನಿರ್ವಹಣಾ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ 4 ದಿನ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಇಂದು ಸುಮಾರು 351 ರೈಲುಗಳನ್ನು ಸಂಪೂರ್ಣವಾಗಿ ಅಥವಾ ಭಾಗಶಃ ರದ್ದುಗೊಳಿಸಲಾಗಿದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ.ಇದೇ ರೀತಿಯ ನಿರ್ವಹಣೆ ಸಮಸ್ಯೆ ಹಿನ್ನೆಲೆಯಲ್ಲಿ 96 ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. ಅವಶ್ಯಕತೆಗೆ ಅನುಗುಣವಾಗಿ ಸಮಯ, ಮಾರ್ಗಗಳು ಮತ್ತು ಇತರ ವಿವರಗಳೊಂದಿಗೆ ರೈಲುಗಳ ಸಂಪೂರ್ಣ ಪಟ್ಟಿಯನ್ನು ನೋಡಲು ಮನವಿ ಮಾಡಲಾಗಿದೆ. ಮೋದಿ ಕೈ ಬೀಸಿದರೆಂದರೆ ಜನರಿಗೆ ಬರೆ ಬಿತ್ತು […]