ವಿಶ್ವದಲ್ಲೇ ಅತಿ ಹೆಚ್ಚು ನಗದುರಹಿತ ವಹಿವಾಟು ನಡೆಸಿ ದಾಖಲೆ ಬರೆದ ಭಾರತ

ಸಿಡ್ನಿ,ಫೆ.18- ವಿಶ್ವದಲ್ಲೇ ಅತಿ ಹೆಚ್ಚು ನಗದು ರಹಿತ ವಹಿವಾಟು ನಡೆಸುವುದರಲ್ಲಿ ಭಾರತ ದಾಖಲೆ ನಿರ್ಮಿಸಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅಭಿಪ್ರಾಯಪಟ್ಟಿದ್ದಾರೆ. ಭಾರತದ ಅಬ್ಸರ್ವರ್ ರಿಸರ್ಚ್ ಫೌಂಡೇನ್ ಮತ್ತು ಆಸ್ಟ್ರೇಲಿಯನ್ ಸ್ಟ್ರಾಟೆಜಿಕ್ ಪಾಲಿಸಿ ಇನ್ಸ್‍ಟಿಟ್ಯೂಟ್ ಸಿಡ್ನಿಯಲ್ಲಿ ಜಂಟಿಯಾಗಿ ಆಯೋಜಿಸಿದ್ದ ರೈಸಿನಾ ಸಿಡ್ನಿ ಬಿಸೆನೆಸ್ ಬ್ರೇಕ್‍ಫಾಸ್ಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತೀಯರ ಮನಸ್ಸಿನಲ್ಲಿ ಹೊಸ ತಂತ್ರಜ್ಞಾನ ಬಳಕೆ ರೂಢಿಯಾಗಿದೆ ಇದು ಒಂದು ದೊಡ್ಡ ವ್ಯತ್ಯಾಸವೇ ಸರಿ ಎಂದಿದ್ದಾರೆ. ಹಣಕಾಸಿನ ವಿಚಾರದಲ್ಲಿ ಡಿಜಿಟಲಿಕರಣ ಸಾಧ್ಯವಾಗಿರಲಿಲ್ಲ. ಆದರೆ ನಾವು […]

ಗುಜರಾತ್ ಚುನಾವಣೆ : ಬ್ಯಾಂಕ್ ವಹಿವಾಟುಗಳ ಮೇಲೆ ಹದ್ದಿನ ಕಣ್ಣು

ಅಹಮದಾಬಾದ್,ನ.6- ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಬ್ಯಾಂಕ್ ವಹಿವಾಟುಗಳ ಮೇಲೆ ಹದ್ದಿನ ಕಣ್ಣಿರಿಸಿದೆ. ಗುಜರಾತ್‍ನ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5ರಂದು ಚುನಾವಣೆ ನಿಗದಿಯಾಗಿದೆ. ಪ್ರತಿ ಕ್ಷೇತ್ರದ ಅಭ್ಯರ್ಥಿಯು ಪ್ರಚಾರಕ್ಕಾಗಿ 40 ಲಕ್ಷ ರೂ. ಸೀಮಿತವಾಗಿ ಖರ್ಚು ಮಾಡಬೇಕಿದೆ. ಇದಕ್ಕಾಗಿ ಪ್ರತ್ಯೇಕ ಖಾತೆ ತೆರೆಯಬೇಕು. 10 ಸಾವಿರ ರೂ.ಗಳ ಮೇಲ್ಪಟ್ಟ ಹಣದ ವಹಿವಾಟನ್ನು ಕಡ್ಡಾಯವಾಗಿ ಚೆಕ್, ಆರ್‍ಟಿಜಿಎಸ್ ಅಥವಾ ಡ್ರಾಫ್ಟ್‍ಗಳ ಮೂಲಕವೇ ನಿರ್ವಹಣೆ ಮಾಡಬೇಕು ಎಂಬುದು ಆರ್‍ಬಿಐನ ನಿಯಮವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ […]