ಬಿಬಿಎಂಪಿ ಮುಖ್ಯ ಆಯುಕ್ತರ ಎತ್ತಂಗಡಿ..?

ಬೆಂಗಳೂರು, ನ.17- ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ಸಂಬಂಸಿದಂತೆ ಬಿಬಿಎಂಪಿ ಮುಖ್ಯ ಆಯುಕ್ತರನ್ನು ತುಷಾರ್ ಗಿರಿನಾಥ್ ಅವರನ್ನು ಎತ್ತಂಗಡಿ ಮಾಡಲು ಸರ್ಕಾರ ಮುಂದಾಗಿದೆ. ಖಾಸಗಿ ಸಂಸ್ಥೆಯೊಂದಕ್ಕೆ ಮತದಾರರ ಪಟ್ಟಿ ಪರಿಷ್ಕರಣೆ ನೀಡಿ ಇಕ್ಕಟ್ಟಿಗೆ ಸಿಲುಕಿರುವ ಬಿಬಿಎಂಪಿ ಹಾಗೂ ಮುಜುಗಾರಕ್ಕೆ ಈಡಾಗಿರುವ ಸರ್ಕಾರ ಕೂಡಲೇ ಮುಖ್ಯ ಆಯುಕ್ತರನ್ನು ಎತ್ತಂಗಡಿ ಮಾಡಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಕೊಹ್ಲಿ ದಾಖಲೆ ಮುರಿಯಲು ಹೊರಟ ಸೂರ್ಯಕುಮಾರ್ ಈಗಾಗಲೇ ತುಷಾರ್ ಗಿರಿನಾಥ್ ಅವರನ್ನು ಮನೆಗೆ ಕರೆಸಿಕೊಂಡು ಇದರ ಬಗ್ಗೆ […]

ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ನ.17- ರಾಜ್ಯ ಸರ್ಕಾರ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಅಪರಾಧ ತನಿಖಾ ವಿಭಾಗದ ಎಸ್ಪಿ ಹುದ್ದೆಗೆ ಎಸ್.ಸವಿತಾ, ಕಲಬುರಗಿಯ ಪೊಲೀಸ್ ತರಬೇತಿ ಶಾಲೆಯ ಉಪ ಪ್ರಾಂಶುಪಾಲ ಹುದ್ದೆಗೆ ಡಾ.ಕೆ.ಅರುಣ್ ಅವರನ್ನು ವರ್ಗಾವಣೆ ಮಾಡಲಾಗಿದೆ. ರೈಲ್ವೆ ಪೊಲೀಸ್ ಎಸ್ಪಿ ಹುದ್ದೆಗೆ ಡಾ.ಎಸ್.ಕೆ.ಸೌಮ್ಯಲತಾ ಅವರನ್ನು ವರ್ಗಾವಣೆ ಮಾಡಲಾಗಿದೆ.ರೈಲ್ವೆ ಎಸ್ಪಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಡಿ.ಆರ್.ಸಿರಿಗೌರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ವರ್ಷಕ್ಕೊಮ್ಮೆ ನೀರಿನ ದರ ಏರಿಸಲು ಜಲಮಂಡಳಿ ಪ್ರಸ್ತಾಪ ಬೆಂಗಳೂರು ನಗರದ ಸಂಚಾರ ಉತ್ತರ ವಿಭಾಗದ ಉಪ […]