ಮೈಸೂರು-ಚೆನ್ನೈ ವಂದೇ ಭಾರತ್ ರೈಲು ಟ್ರಯಲ್ ರನ್ ಆರಂಭ

ಮೈಸೂರು,ನ.7- ಮೈಸೂರು-ಚೆನ್ನೈ ಮಧ್ಯೆ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಇಂದಿನಿಂದ ಟ್ರಯಲ್ ರನ್ ಆರಂಭಿಸಿದೆ. ಚೆನ್ನೈನ ಎಂಜಿ ರಾಮಚಂದ್ರನ್ ಕೇಂದ್ರ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 6 ಗಂಟೆಗೆ ರೈಲು ನಿರ್ಗಮಿಸಿದ್ದು, ಮಧ್ಯಾಹ್ನ 12.30ಕ್ಕೆ ಮೈಸೂರು ತಲುಪಲಿತು. ಹೈಸ್ಪೀಡ್ ರೈಲು ಚೆನ್ನೈ ಮೈಸೂರು ಮಧ್ಯೆ 6 ಗಂಟೆ 30 ನಿಮಿಷದಲ್ಲಿ 504 ಕಿಮೀ ಸಂಚರಿಸಲಿದೆ. ಮಧ್ಯದಲ್ಲಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮಾತ್ರ ಒಂದು ಸ್ಟಾಪ್ ಇರಲಿದೆ. ಟ್ರಯಲ್ ಗಾಗಿ ವಂದೇ […]

ಟ್ರಯಲ್ ಬಾಂಬ್ ಬ್ಲಾಸ್ಟ್ ನಡೆಸದಂತೆ ಸಿಎಂಗೆ ಸಂಸದೆ ಸುಮಲತಾ ಪತ್ರ

ಬೆಂಗಳೂರು,ಜು.26- ರೈತರಿಂದ ತೀವ್ರ ಪ್ರತಿಭಟನೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಜನತೆಯ ಜೀವನಾಡಿ ಕೆಆರ್‌ಎಸ್‌ ಅಣೆಕಟ್ಟು ಸುತ್ತಮುತ್ತ ಟ್ರಯಲ್ ಬಾಂಬ್ ಬ್ಲಾಸ್ಟ್ ನಡೆಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಸಂಸದೆ ಸುಮಲತಾ ಅಂಬರೀಶ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಆಚಾರ್ ಹಾಲಪ್ಪ ಅವರುಗಳಿಗೆ ಪ್ರತ್ಯೇಕ ಪತ್ರ ಬರೆದಿರುವ ಸುಮಲತಾ ಅಂಬರೀಶ್ ತಕ್ಷಣವೇ ಕೆಆರ್‍ಎಸ್ ಸುತ್ತಮುತ್ತ ಟ್ರಯಲ್ ಬಾಂಬ್ ಬ್ಲಾಸ್ಟ್ ನಡೆಸದಂತೆ ಅಧಿಕಾರಿಗಳಿಗೆ ಸೂಚಿಸುವಂತೆ ಮನವಿ […]