ನಾಳೆ 3 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ, ಬಿಗಿ ಬಂದೋಬಸ್ತ್

ತುರಾ,ಮಾ.1- ಈಶಾನ್ಯ ಭಾಗದ ಮೂರು ರಾಜ್ಯಗಳಾದ ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯದ ವಿಧಾನಸಭಾ ಚುನಾವಣೆಗಳಿಗೆ ನಡೆದ ಮತದಾನದ ಮತ ಎಣಿಕೆ ಕಾರ್ಯ ನಾಳೆ ನಡೆಯಲಿದ್ದು ಎಲ್ಲ ಕಡೆಗಳಲ್ಲಿ ಅಭೂತಪೂರ್ವ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಕಳೆದ ಫೆ.27ರಂದು ಮೇಘಾಲಯದ 59 ಕ್ಷೇತ್ರಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ. ಮತ ಎಣಿಕೆಗಾಗಿ ಚುನಾವಣಾ ಆಯೋಗ 13 ಮತ ಎಣಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.ನಾಳಿನ ಮತ ಎಣಿಕೆಗೆ ಸೂಕ್ತ ಬಂದೋಬಸ್ತ್ ಹಾಗೂ ವ್ಯವಸ್ಥೆ ಮಾಡಲಾಗಿದೆ ಎಂದು ಮೇಘಾಲಯದ ಮುಖ್ಯ ಚುನಾವಣಾ […]