ಉತ್ತರಾಖಂಡದ ನೂತನ ಸಿಎಂ ಆಗಿ ತ್ರಿವೇಂದ್ರ ಸಿಂಗ್ ರಾವತ್ ಪ್ರಮಾಣ ವಚನ ಸ್ವೀಕಾರ
ಡೆಹ್ರಾಡೂನ್, ಮಾ.18-ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ತ್ರಿವೇಂದ್ರ ಸಿಂಗ್ ರಾವತ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಧಾನಿ ಡೆಹ್ರಾಡೂನ್ನ ರಾಜಭವನದಲ್ಲಿ ಇಂದು ಅಪರಾಹ್ನ ನಡೆದ ಸಮಾರಂಭದಲ್ಲಿ ಕೃಷ್ಣಕಾಂತ್ ಪಾಲ್
Read more