ತುಮಕೂರಿಗೆ ಮೆಟ್ರೋ ಸಂಪರ್ಕಕ್ಕೆ ಬಜೆಟ್ನಲ್ಲಿಆದ್ಯತೆ ನೀಡಲು ಒತ್ತಾಯ
ತುಮಕೂರು,ಫೆ.24-ಬೆಂಗಳೂರಿನಿಂದ ತುಮಕೂರು- ವಸಂತನರಸಾಪುರಕ್ಕೆ ಮೆಟ್ರೋ ಸಂಪರ್ಕ ಕಲ್ಪಿಸಲು ಬಜೆಟ್ನಲ್ಲಿ ಆದ್ಯತೆ ನೀಡುವಂತೆ ಸಂಸದ ಜಿ.ಎಸ್.ಬಸವರಾಜು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸುತ್ತಿರುವ ಬಜೆಟ್ ನಲ್ಲಿ ಜಿಲ್ಲಾಯ ಅಭಿವೃದ್ಧಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪತ್ರ ಬರೆದಿದ್ದು, ಮೆಟ್ರೋ ಜಿಲ್ಲಾಗೆ ಅಗತ್ಯವಾಗಿದ್ದು, ಈ ಯೋಜನೆಗೆ ಒತ್ತು ನೀಡಿ ಅನುಷ್ಠಾನಗೊಳಿಸಬೇಕು ಎಂದರು. ಜಿಲ್ಲಾಯ ವಸಂತಾನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು. ಒಂದು ಬೆಳೆ ಒಂದು ಉತ್ಪನ್ನಕ್ಕೆ ಒತ್ತು ನೀಡುವ […]