ನವಯುಗ ಕನ್ಸ್ಟ್ರಕ್ಷನ್ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ : ಶಾಸಕ ಮಂಜುನಾಥ್
ರಾಜ್ಯದ ಬಹುಪಾಲು ಜಿಲ್ಲಾಗಳು ಹಾಗೂ ದೇಶದ ನಾನಾ ಭಾಗಗಳಿಗೆ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ತುಮಕೂರು ರಸ್ತೆಯ ಮೇಲ್ಸೇತುವೆ ಬಂದ್‍ನಿಂದಾಗಿ ವಾಹನ ಸವಾರರು ಕಳೆದೆರಡು ತಿಂಗಳಿನಿಂದ ಎದುರಿಸುತ್ತಿರುವ ನರಕ ಯಾತನೆಯನ್ನು ದಾಸರಹಳ್ಳಿ ಶಾಸಕ ಆರ್.ಮಂಜುನಾಥ್ ಸದನದಲ್ಲಿ ಎಳೆಎಳೆಯಾಗಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು. ಇದರ ಬೆನ್ನಲ್ಲೇ ಗೊರಗುಂಟೆಪಾಳ್ಯದಿಂದ ಪೀಣ್ಯದ ನಾಗಸಂದ್ರದವರೆಗೆ ನಿರ್ಮಾಣವಾಗಿರುವ ಮೇಲ್ಸೇತುವೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಮ್ಮತಿ ನೀಡಿದೆ. ಈ ಸಂದರ್ಭದಲ್ಲಿ ಈ ಸಂಜೆ ಪತ್ರಿಕೆ ದಾಸರಹಳ್ಳಿ ಶಾಸಕ ಆರ್.ಮಂಜುನಾಥ್ ಅವರ ವಿಶೇಷ […]