ಡ್ರಾಮಾ ನೋಡಿದ ವಿದ್ಯಾರ್ಥಿಗಳನ್ನು ಗುಂಡಿಟ್ಟು ಕೊಲ್ಲಿಸಿದ ಕ್ರೂರಿ ಕಿಮ್

ಪೊಂಗ್ಯಾಂಗ್,ಡಿ.7- ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಉತ್ತರ ಕೊರಿಯಾ ಸರ್ವಾಧಿಕಾರಿ ಆಡಳಿತ ಮರಣದಂಡನೆ ಶಿಕ್ಷೆ ವಿಧಿಸಿದ ಘೋರ ಘಟನೆ ನಡೆದಿದೆ. ಉತ್ತರ ಕೊರಿಯಾದಲ್ಲಿ ಇಬ್ಬರು ವಿದ್ಯಾರ್ಥಿಗಳು ದಕ್ಷಿಣ ಕೊರಿಯಾದ ಡ್ರಾಮಾವನ್ನು ವೀಕ್ಷಿಸಿದ ಹಿನ್ನೆಲೆಯಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಉತ್ತರ ಕೊರಿಯಾದ ರಿಯಾಂಗ್ಗಾಂಗ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ ಇದು ಚೀನಾದ ಗಡಿ ಭಾಗದ ಸಮೀಪದಲ್ಲಿದೆ ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಸುಲಭವಾಗಿ ದಕ್ಷಿಣ ಕೊರಿಯಾ ಹಾಗೂ ಅಮೆರಿಕದ ಸಿನಿಮಾಗಳು ಜಾಲತಾಣದಲ್ಲಿ ಸುಲಭವಾಗಿ ಸಿಗುತ್ತವೆ. ಮೊದಲ ಹಂತದ ಜೆಡಿಎಸ್ […]