ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇವೆ 2.5 ಲಕ್ಷ ಹುದ್ದೆಗಳು

ಬೆಂಗಳೂರು, ಜ.18- ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮಂಜೂರಾದ ಹುದ್ದೆಗಳಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಇದುವರೆಗೆ ಸರ್ಕಾರ ಮಂಜೂರು ಮಾಡಿದ್ದ 7,69,981 ಹುದ್ದೆಗಳಲ್ಲಿ 5,11,272 ಹುದ್ದೆಗಳು ಮಾತ್ರ ಭರ್ತಿಯಾಗಿವೆ. ಉಳಿದ 2,58,709 ಹುದ್ದೆಗಳ ನೇಮಕವಾಗದೇ ಉಳಿದಿವೆ. ರಾಜ್ಯ ಸರ್ಕಾರದ ಒಟ್ಟು 43 ಇಲಾಖೆಗಳಲ್ಲೂ ಒಂದಲ್ಲ ಒಂದು ಹುದ್ದೆ ಖಾಲಿ ಇದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಅತಿ ಹೆಚ್ಚು ಹುದ್ದೆಗಳು ಮಂಜೂರಾಗಿದ್ದು, 66,059 ಹುದ್ದೆಗಳು ಖಾಲಿ ಇವೆ. ಅತಿ ಹೆಚ್ಚು ಹುದ್ದೆಗಳು […]