ಮನೆಗಳ ಬೀಗ ಮೀಟಿ ಚಿನ್ನಾಭರಣ ದೋಚಿದ್ದ ಇಬ್ಬರು ಕಳ್ಳರ ಸೆರೆ

ಬೆಂಗಳೂರು,ಫೆ.10-ಮನೆಯ ಬೀಗ ಮೀಟಿ ಒಳನುಗ್ಗಿ ಚಿನ್ನಾಭರಣಗಳನ್ನು ದೋಚಿದ್ದ ಇಬ್ಬರು ಮನೆಗಳ್ಳರನ್ನು ವಿಜಯನಗರ ಠಾಣೆ ಪೊಲೀಸರು ಬಂಸಿ 16 ಲಕ್ಷ ರೂ. ಬೆಲೆಯ ಚಿನ್ನ-ಬೆಳ್ಳಿ ಆಭರಣಗಳು ಹಾಗೂ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ರಾಜ್ ಮಲ್ವಿನ್ ಮತ್ತು ಮಂಜು ಬಂಧಿತ ಆರೋಪಿಗಳು. ಜ.7ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಪಿರ್ಯಾದುದಾರರ ಮಗ ಮನೆಗೆ ಬೀಗ ಹಾಕಿಕೊಂಡು ಕೆಲಸದ ನಿಮಿತ್ತ ಹೊರಗೆ ಹೋಗಿ ಪುನಃ ಸಂಜೆ ವಾಪಸ್ ಬಂದು ನೋಡಿದಾಗ ಮನೆ ಮುಂಬಾಗಿಲಿಗೆ ಹಾಕಿದ್ದ ಬೀಗ ತೆರೆದುಕೊಂಡಿರುವುದನ್ನು ಗಮನಿಸಿದ್ದಾರೆ. ಒಳಗೆ ಹೋಗಿ […]