ಸದ್ಯಕ್ಕಿಲ್ಲ ಬಿಬಿಎಂಪಿ ಚುನಾವಣೆ

ಬೆಂಗಳೂರು,ಡಿ.9- ಕಳೆದ ಎರಡು ವರ್ಷಗಳಿಂದ ಚುನಾವಣೆ ನಡೆಯದ ಬಿಬಿಎಂಪಿಗೆ ಸದ್ಯಕ್ಕಂತೂ ಎಲೆಕ್ಷನ್ ಆಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಡಿಸಂಬರ್ 31 ರೊಳಗೆ ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತೀರ್ಪಿ ಗಡುವು ಮುಗಿಯಲೂ ಕೇವಲ 20 ದಿನಗಳು ಮಾತ್ರ ಬಾಕಿ ಇದೆ. ಈ ಮಧ್ಯೆ ಡಿಸಂಬರ್ 31ರೊಳಗೆ ಚುನಾವಣೆ ನಡೆಸಲು ಸಾಧ್ಯವಿಲ್ಲ. ಚುನಾವಣೆ ನಡೆಸಲು ಮೂರು ತಿಂಗಳ ಕಾಲವಕಾಶ ಬೇಕು ಎಂದು ಸರ್ಕಾರ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲು ಹೈಕೋರ್ಟ್ […]