ಅಬುಧಾಬಿ ಗುರಿಯಾಗಿಸಿಕೊಂಡು ಎರಡು ಕ್ಷಿಪಣಿ ದಾಳಿ

ದುಬೈ, ಜ.24- ಯುನೈಟೆಡ್ ಅರಬ್ ಎಮಿರೇಟ್ಸ್ ನ ರಾಜಧಾನಿ ಅಬುಧಾಬಿಯನ್ನು ಗುರಿಯಾಗಿಸಿಕೊಂಡು ಸೋಮವಾರ ಮುಂಜಾನೆ ನಡೆಸಲಾದ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ರಕ್ಷಣಾ ಪಡೆಗಳು ಯಶಸ್ವಿಯಾಗಿ ತಡೆದಿವೆ ಎಂದು ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಜಧಾನಿಯನ್ನು ಗುರಿಯಾಗಿಸಿಕೊಂಡು ನಡೆದ ಹೊಸ ದಾಳಿ ಇದಾಗಿದೆ. ಕ್ಷಿಪಣಿ ತುಣುಕುಗಳು ನಿರುಪದ್ರವಿಯಾಗಿದ್ದು, ರಾಜಧಾನಿ ಅಬುಧಾಬಿ ಮೇಲೆ ಬಿದ್ದಿವೆ ಎಂದು ಡಬ್ಲ್ಯೂಎಎಂ ಸುದ್ದಿ ಸಂಸ್ಥೆ ಟ್ವಿಟರ್ನಲ್ಲಿ ತಿಳಿಸಿದೆ. ಆದಾಗ್ಯೂ ಎಮಿರೇಟ್ಸ್, ಯಾವುದೇ ಬೆದರಿಕೆಗಳನ್ನು ಎದುರಿಸಲು ಸಿದ್ಧವಾಗಿದೆ. ದುಷ್ಟ ದಾಳಿಗಳಿಂದ ರಾಜ್ಯವನ್ನು ರಕ್ಷಿಸಲು ಅಗತ್ಯವಿರುವ […]