ಹರ್ಷ ಕೊಲೆ ಪ್ರಕರಣ : 10 ಆರೋಪಿಗಳ ವಿರುದ್ಧ ಕಠಿಣ ಕಾಯ್ದೆ

ಬೆಂಗಳೂರು,ಮಾ.8- ಭಜರಂಗದಳ ಕಾರ್ಯಕರ್ತ ಹರ್ಷ(28) ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳ ವಿರುದ್ಧ 1967ರ ಕಾನೂನು ಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆ(ಯುಎಪಿಎ)ಯ ಕೆಲವು ಸೆಕ್ಷನ್‍ಗಳನ್ನು ಹಾಕಿದ್ದಾರೆ. ಇದೇ ವೇಳೆ ಕಳೆದ 11 ದಿನಗಳಿಂದ ಪೊಲೀಸ್ ವಶದದಲ್ಲಿದ್ದ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಮುಖ ಆರೋಪಿ ಬುದ್ಧನಗರ ನಿವಾಸಿ ಮಹಮ್ಮದ್ ಖಾಸಿಫ್ (30) ಸೇರಿದಂತೆ ಸೈಯದ್ ನದೀಮ್, ರಿಹಾನ್ ಷರೀಫ್, ಆಸಿಫ್ ಉಲ್ಲಾ ಖಾನ್, ಅಬ್ದುಲ್ ಅಫ್ನಾನ್, ನಿಹಾನ್, ಫರಾಜ್ ಪಾಷಾ, ಅಬ್ದುಲ್ ಖಾದರ್ […]