ದೇಶದಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆ ದ್ವಿಗುಣ : ಜೋತಿರಾತ್ಯ ಸಿಂಧ್ಯ

ನವದೆಹಲಿ,ಜ.31- ಕಳೆದ 8 ವರ್ಷಗಳಲ್ಲಿ ವಿಮಾನ ಯಾನ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗಿದ್ದು, ಮುಂದಿನ ತಿಂಗಳ ವೇಳೆಗೆ ದೇಶದಲ್ಲಿ 148 ನೇ ವಿಮಾನ ನಿಲ್ದಾಣಗಳು ಕಾರ್ಯಾಚರಿಸಲಿವೆ ಎಂದು ಜೋತಿರಾತ್ಯ ಸಿಂಯಾ ಹೇಳಿದ್ದಾರೆ. ಜಮೆಶ್ಡಪುರದಿಂದ ಕೋಲ್ಕತ್ತಾಗೆ ಪ್ರಾದೇಶಿಕ ಇಂಡಿಯಾ ಒನ್ ಏರ್ರ್‍ಲೈನ್ ಸೇವೆಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಮುಂದಿನ ತಿಂಗಳು ಕರ್ನಾಟಕದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗುವುದನ್ನು ಪ್ರಸ್ತಾಪಿಸಿದರು. ಕಳೆದ 20 ವರ್ಷಗಳಲ್ಲಿ ವಿಮಾನಯಾನ ಸಂಸ್ಥೆಗಳು ಮುಚ್ಚುವುದನ್ನೇ ನೋಡಲಾಗುತ್ತಿತ್ತು. ನಮ್ಮ ಸರ್ಕಾರ ಹೊಸ ಆಯಾಮ ನೀಡಿದೆ. ದೇಶದಲ್ಲಿ ಪ್ರಾದೇಶಿಕ ವಿಮಾನ […]