ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಪಾಕ್ ವಿದ್ಯಾರ್ಥಿನಿ

ನವದೆಹಲಿ,ಮಾ.9- ಯುದ್ಧಪೀಡಿತ ಉಕ್ರೇನ್‍ನಿಂದ ಭಾರತೀಯರನ್ನು ಕರೆತರುವ ಕೆಲಸ ಸಮರೋಪಾದಿಯಲ್ಲಿ ನಡೆಯುತ್ತಿದೆ. ಇದರ ನಡುವೆ ಆಪರೇಶನ್ ಗಂಗಾ ಕಾರ್ಯಾಚರಣೆ ಮೂಲಕ ಪಾಕಿಸ್ತಾನಕ್ಕೆ ಮರಳಿದ ವಿದ್ಯಾರ್ಥಿನಿಯೊಬ್ಬಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾಳೆ. ಪಾಕಿಸ್ತಾನಿ ಯುವತಿ ಅಸ್ಮಾ ಶಫೀಕ್ ವಿದ್ಯಾರ್ಥಿನಿ ಕೀವ್‍ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಸಹಾಯದಿಂದ ಉಕ್ರೇನ್‍ನ ಯುದ್ಧ ವಲಯದಿಂದ ಸ್ಥಳಾಂತರ ಗೊಂಡಿದ್ದಾಳೆ. ಈ ಹಿನ್ನೆಲೆಯಲ್ಲಿ ಆಕೆ ವೀಡಿಯೋ ಮಾಡಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯ ರಾಯಭಾರಿ ಕಚೇರಿಗೆ ಧನ್ಯವಾದ ತಿಳಿಸಿದ್ದಾರೆ. ನಾವು ಅತ್ಯಂತ ಕಷ್ಟಕರ […]