ಉಕ್ರೇನ್‍ನಿಂದ ವಿದ್ಯಾರ್ಥಿಗಳನ್ನು ಕರೆತರಲು ನಿರಂತರ ಪ್ರಯತ್ನ : ಸಿಎಂ

ಹುಬ್ಬಳ್ಳಿ,ಮಾ.6-ಭಾರತದ ಸುಮಾರು 200ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಇನ್ನು ಅಲ್ಲಿಯೇ ಇದ್ದಾರೆ. ಪ್ರಧಾನಿ ಮೋದಿಯವರು ವಿದ್ಯಾರ್ಥಿಗಳನ್ನು ಕರೆತರುವ ನಿರಂತರ ಪ್ರಯತ್ನದಲ್ಲಿ ತೊಡಗಿದ್ದಾರೆ. ಬಹಳ ದೊಡ್ಡ ಪ್ರಮಾಣದಲ್ಲಿ ಏರ್ ಲಿಫ್ಟ್ ಕಾರ್ಯ ಆಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದೇಶಕ್ಕೆ ಆಗಮಿಸಿದ ಎಂಬಿಬಿಎಸ್ ವಿದ್ಯಾರ್ಥಿನಿ ಚೈತ್ರಾ ಸಂಶಿ ಅವರನ್ನು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಿ ಸ್ವಾಗತಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್ ಗಡಿಯ 4-5 ರಾಷ್ಟ್ರಗಳು ಮೋದಿಯವರೊಂದಿಗೆ ಬಹಳ ಉತ್ತಮ ಸಂಬಂಧ ಹೊಂದಿದ್ದಾರೆ. ಅಲ್ಲದೆ ಮೃತ […]