ನಿನ್ನೆ ಒಂದೇ ದಿನ ಉಕ್ರೇನ್‌ನಿಂದ ರಾಜ್ಯಕ್ಕೆ ವಾಪಸ್ಸಾದ 104 ವಿದ್ಯಾರ್ಥಿಗಳು

ಬೆಂಗಳೂರು, ಮಾ.4- ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಕರೆತರುವ ಪ್ರಯತ್ನ ತೀವ್ರಗೊಂಡಿದ್ದು, ನಿನ್ನೆ ಒಂದೇ ದಿನ 104 ಮಂದಿ ವಿದ್ಯಾರ್ಥಿಗಳು ರಾಜ್ಯಕ್ಕೆ ಮರಳಿದ್ದಾರೆ. ಫೆ.27 ರಿಂದ ನಿನ್ನೆ ಮಧ್ಯರಾತ್ರಿವರೆಗೆ ರಾಜ್ಯಕ್ಕೆ 190 ವಿದ್ಯಾರ್ಥಿಗಳು ಸುರಕ್ಷಿತವಾಗಿ ಮರಳಿದ್ದಾರೆ ಎಂದು ಕರ್ನಾಟಕ ರಾಜ್ಯ ವಿಕೋಪ ನಿರ್ವಹಣಾ ಪ್ರಾಧಿಕಾರದ ಆಯುಕ್ತ ಹಾಗೂ ನೋಡಲ್ ಅಧಿಕಾರಿ ಡಾ.ಮನೋಜ್ ರಾಜನ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಆಪರೇಷನ್ ಗಂಗಾ ಹೆಸರಿನಲ್ಲಿ ಉಕ್ರೇನ್‍ನಲ್ಲಿ ಸಿಲುಕಿ ಸಂಕಷ್ಟದಲ್ಲಿರುವ ಭಾರತೀಯರನ್ನು ವಿಮಾನಗಳ ಮೂಲಕ ಕರೆತರುತ್ತಿದ್ದು, ನಿನ್ನೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ […]