ಉಕ್ರೇನ್‍ನಿಂದ ಬಂದ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದು ಕೇಂದ್ರ ಸರ್ಕಾರದ ಕರ್ತವ್ಯ : ಎಚ್‍ಡಿಕೆ

ಬೆಂಗಳೂರು, ಮಾ.7- ಯುದ್ಧ ಭೂಮಿಯಿಂದ ಜೀವ ಉಳಿಸಿ ಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರಕಾರದ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜೂ ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿಎಂಬ ಸಲಹೆ ಮಾಡಿದ್ದಾರೆ. ಆಪರೇಷನ್ ಗಂಗಾ ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್‍ನಿಂದ […]