ಉಮೇಶ್ ಪಾಲ್ ಹತ್ಯೆಗೈದ ಮತ್ತೊಬ್ಬ ಆರೋಪಿಯ ಎನ್‍ಕೌಂಟರ್

ಪ್ರಯಾಗ್ ರಾಜ್,ಮಾ.6 – ಇತ್ತೀಚ್ಚೆಗಷ್ಟೆ ನಡೆದ ಉಮೇಶ್ ಪಾಲ್ ಹತ್ಯೆ ಪ್ರಕರಣದ ಅರೋಪಿಯೊಬ್ಬನನ್ನು ಕೆಲದಿನಗಳ ಹಿಂದೆ ಪೊಲೀಸರು ಎನ್‍ಕೌಂಟರ್ ಮಾಡಿದ್ದು, ಇದೀಗ ಮತ್ತೊಬ್ಬ ಆರೋಪಿಯನ್ನು ಇಂದು ಮುಂಜಾನೆ ಎನ್‍ಕೌಂಟರ್ ಮಾಡಿದ್ದಾರೆ. ಮೃತ ಆರೋಪಿ ವಿಜಯ್ ಅಲಿಯಾಸ್ ಉಸ್ಮಾನ್‍ನನ್ನು ಇಂದು ಬೆಳಗ್ಗೆ 5:30 ವೇಳೆಗೆ ಕೌಂದಿಯಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಹಚ್ಚಿದ ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ. ಕೋಲ್ಕತ್ತಾದಲ್ಲಿ ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಬಿಎಸ್‍ಪಿ ಶಾಸಕ ರಾಜ್ ಪಾಲ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಸಾಖ್ಷಿಯಾಗಿದ್ದ ಉಮೇಶ್ ಪಾಲ್ […]