ಮಹಿಳೆಯರಿಗೆ ದೆಹಲಿ ಸುರಕ್ಷಿತವಲ್ಲ ಎಂಬ ಮತ್ತೊಮ್ಮೆ ಸಾಬೀತು

ನವದೆಹಲಿ,ಜ.3- ರಾಷ್ಟ್ರ ರಾಜಧಾನಿ ದೆಹಲಿ ಮಹಿಳೆಯರಿಗೆ ಸುರಕ್ಷಿತವಲ್ಲ ಎನ್ನುವುದು ಮತ್ತೋಮ್ಮೆ ಸಾಬೀತಾಗಿದೆ.ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಡೆದ ಅಪಘಾತದಲ್ಲಿ ಅಂಜಲಿ ಸಿಂಗ್ ಎನ್ನುವರ ದೇಹ ಕಾರಿಗೆ ಸಿಲುಕಿ ಆಕೆಯ ದೇಹವನ್ನು ಕಾರು 13 ಕಿ.ಮೀ ವರೆಗೆ ಎಳೆದೊಯ್ದಿರುವ ಘಟನೆ ಇಡಿ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ. ತನ್ನ ಸ್ನೇಹಿತೆ ನಿಧಿ ಎಂಬಾಕೆಯೊಂದಿಗೆ ಅಂಜಲಿ ಬೈಕ್‍ನಲ್ಲಿ ತೆರಳುತ್ತಿದ್ದಾಗ ಬಲೆನೋ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹಿಂಬದಿ ಸವಾರರಾಗಿದ್ದ ಅಂಜಲಿ ಸಿಂಗ್ ಅವರ ದೇಹ ಕಾರಿಗೆ ಸಿಲುಕಿಕೊಂಡಿದೆ. ಕುಡಿದ ಮತ್ತಿನಲ್ಲಿದ್ದ ಕಾರಿನಲ್ಲಿದ್ದವರಿಗೆ ಅದು […]