ವಿಚಾರಣಾಧೀನ ಕೈದಿಗಳ ದುಸ್ಥಿತಿ ಬಗ್ಗೆ ಇಡೀ ದೇಶವೇ ಆಲೋಚಿಸಬೇಕು : ಹೆಚ್‌ಡಿಕೆ

undertrial prisoners, country, HD Kumaraswamy, ಬೆಂಗಳೂರು, ಜು.18- ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾದ ರಮಣ ಅವರು, ವಿಚಾರಣಾಧೀನ ಕೈದಿಗಳ ದುಸ್ಥಿತಿಯ ಬಗ್ಗೆ ಜೈಪುರದಲ್ಲಿ ನೀಡಿದ್ದ ಹೇಳಿಕೆ ಮತ್ತು ಜೈ ಭೀಮ್ ಚಿತ್ರದಲ್ಲಿ ಅದೇ ಕೈದಿಗಳ ಸುತ್ತ ಬಿಚ್ಚಿಕೊಳ್ಳುವ ಕಠೋರ ಕಹಿಸತ್ಯಗಳ ಬಗ್ಗೆ ಇಡೀ ದೇಶವೇ ಆಲೋಚಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ನಾನು ಆಲೋಚಿಸುತ್ತಿದ್ದೇನೆ. ಬದಲಾವಣೆಗೆ ಖಂಡಿತಾ ಪ್ರಯತ್ನಿಸುವೆ ಎಂದಿದ್ದಾರೆ. ಕೋವಿಡ್ ಸೋಂಕಿನಿಂದ […]