ಕೇಂದ್ರ ಬಜೆಟ್‍ನಿಂದ ದೊಡ್ಡ ಮಟ್ಟದ ನಿರೀಕ್ಷೆ ಇಲ್ಲ : ಹೆಚ್‌ಡಿಕೆ

ಬಿಡದಿ,ಜ.31- ನಾಳೆ ಮಂಡನೆಯಾಗಲಿರುವ ಕೇಂದ್ರ ಬಜೆಟ್‍ನಿಂದ ದೊಡ್ಡ ಮಟ್ಟದ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕಳೆದ ಏಳು ವರ್ಷಗಳಲ್ಲಿ ಕೇಂದ್ರ ಸರ್ಕಾರ ಏನು ಸಾಧನೆ ಮಾಡಿದೆ ಎಂಬುದು ಜನರಿಗೆ ಗೊತ್ತಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಏನೇನಾಗಿದೆ ಎಂಬುದು ಅರಿವಿರುವುದರಿಂದ ಬಜೆಟ್‍ನಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಳ್ಳುವಂತಿಲ್ಲ ಎಂದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾವ ಕ್ಷೇತ್ರದಲ್ಲಿ ಏರಿಕೆಯಾಗಿದೆ, ಯಾವ ಕ್ಷೇತ್ರದಲ್ಲಿ ಇಳಿಕೆಯಾಗಿದೆ ಎಂಬ ಮಾಹಿತಿ ಅವರ […]