ಬಜೆಟ್‍ಗೆ ರಾಷ್ಟ್ರಪತಿ ಒಪ್ಪಿಗೆ ಪಡೆದ ನಿರ್ಮಲಾ ಸೀತಾರಾಮನ್

ನವದೆಹಲಿ,ಫೆ.1- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ ಐದನೇ ಹಾಗೂ ಎನ್‍ಡಿಎ ಸರ್ಕಾರದ ಪೂರ್ಣಾವ ಕೊನೆಯ ಬಜೆಟ್ 2023-24 ಅನ್ನು ಲೋಕಸಭೆಯಲ್ಲಿ ಮಂಡಿಸಿದರು. ಇದಕ್ಕೂ ಮುನ್ನಾ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಒಪ್ಪಿಗೆ ಪಡೆದುಕೊಂಡರು. ಸತತವಾಗಿ ಕಾಗದ ರಹಿತ ಬಜೆಟ್‍ನ ಮೂರನೇ ವರ್ಷದಲ್ಲಿ ಟ್ಯಾಬ್ ಬಳಕೆ ಮಾಡುವ ಮೂಲಕ ಬಜೆಟ್ ಮಂಡನೆಯಲ್ಲಿ ಹೈಟೆಕ್ ಸಂಸ್ಕøತಿಯನ್ನು ಕೇಂದ್ರ ಸಚಿವೆ ಮುಂದುರೆಸಿದರು. ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯುವುದರಿಂದ ಪೂರ್ಣಾವಯ ಬಜೆಟ್‍ಗೆ ಅವಕಾಶ ಇರುವುದಿಲ್ಲ, ಕೇವಲ ಭರವಸೆಗಳ […]