ಬೆಂಗಳೂರಿನತ್ತ ಚುನಾವಣಾ ಚಾಣಕ್ಯನ ಚಿತ್ತ

ಬೆಂಗಳೂರು, ಮಾ.2- ರಾಜ್ಯದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲು ನಿರ್ಣಾಯಕವಾಗಿರುವ ರಾಜ್ಯ ರಾಜಧಾನಿಯ ಎಲ್ಲಾ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಬೆಂಗಳೂರು ನಗರದತ್ತ ಗಮನ ಹರಿಸಿದ್ದಾರೆ. ತಮ್ಮ ಕೊನೆಯ ಭೇಟಿಯ ಸಂದರ್ಭದಲ್ಲಿ ನಗರದ ಟೌನ್ ಹಾಲ್‍ನಲ್ಲಿ ಸಮಾಜದ ಎಲ್ಲಾ ವರ್ಗದ ಜನರನ್ನು ಉದ್ದೇಶಿಸಿ ಅಮಿತ್ ಶಾ ಮಾತನಾಡಿದ್ದರು.ನಾಳೆ ಬೆಂಗಳೂರಿಗೆ ಭೇಟಿ ನೀಡುತ್ತಿರುವ ಶಾ, ನಿರ್ಭಯಾ ನಿಯಿಂದ ಸೇಫ್ ಸಿಟಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ದೇಶದಾದ್ಯಂತ ಆಯ್ಕೆಯಾದ […]

ಕರ್ನಾಟಕದ 6 ಪೊಲೀಸ್ ಅಧಿಕಾರಿಗಳು ಸೇರಿ 151 ಮಂದಿಗೆ ಕೇಂದ್ರ ಗೃಹ ಸಚಿವರ ಪದಕ

ನವದೆಹಲಿ,ಆ.12- ಕರ್ನಾಟಕದ ಆರು ಮಂದಿ ಪೊಲೀಸ್ ಅಧಿಕಾರಿಗಳೂ ಸೇರಿದಂತೆ ದೇಶದ ಒಟ್ಟು 151 ಮಂದಿಗೆ ಕೇಂದ್ರ ಗೃಹ ಸಚಿವರ ಪ್ರಶಸ್ತಿ ಲಭ್ಯವಾಗಿದೆ. ಅಪರಾಧ ಪ್ರಕರಣಗಳ ಉತ್ತಮ ತನಿಖೆಗಾಗಿ ಕರ್ನಾಟಕದ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಲಕ್ಷ್ಮೀ ಗಣೇಶ್ ಕೆ, ಡಿವೈಎಸ್‍ಪಿಗಳಾದ ವೆಂಕಟಪ್ಪ ನಾಯಕ, ಮೈಸೂರು ರಾಜೇಂದ್ರ ಗೌತಮ್, ಶಂಕರ್ ಕಾಳಪ್ಪ ಮಾರಿಹಾಳ್, ಶಂಕರಗೌಡ ವೀರಣ್ಣಗೌಡ ಪಾಟೀಲ್, ಸರ್ಕಲ್ ಇನ್ಸ್‍ಪೆಕ್ಟರ್ ಗುರುಬಸವರಾಜ ಎಚ್. ಹಿರೇಗೌಡರ್ ಅವರುಗಳಿಗೆ ಕೇಂದ್ರ ಗೃಹ ಸಚಿವರ ಶ್ರೇಷ್ಠ ತನಿಖಾ ಪದಕ ಘೋಷಿಸಲಾಗಿದೆ. ಇದಲ್ಲದೆ ಸಿಬಿಐನ 15, […]