ಅಮಿತ್ ಷಾ ಆಗಮನ, ಕಾರ್ಯಕರ್ತರಲ್ಲಿ ಹೊಸ ಸಂಚಲನ

ಬೆಂಗಳೂರು,ಜ.28- ಕಿತ್ತೂರು ಕರ್ನಾಟಕವನ್ನು ಗುರಿಯಾಗಿಟ್ಟುಕೊಂಡು ಚುನಾವಣಾ ಚಾಣುಕ್ಯ, ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ಇಂದು ನಡೆಸಿದ ರೋಡ್ ಶೋ ಹಾಗೂ ಪ್ರತ್ಯೇಕ ಸಭೆಗಳು ಕಾರ್ಯಕರ್ತರಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಕಳೆದ ರಾತ್ರಿ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಳಗಾವಿಗೆ ಆಗಮಿಸಿದ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಬಳಿಕ ಪಕ್ಷದ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಸೇರಿದಂತೆ ಕಿತ್ತೂರು ಕರ್ನಾಟಕದ ಸುಮಾರು 35ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಟ್ಟುಕೊಂಡು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗರಿಷ್ಠ […]