ನ್ಯಾಯಾಂಗ ಅಧಿಕಾರಿಗೆ ಹೈಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ

ನವದೆಹಲಿ, ಫೆ.25- ಮೊದಲ ಬಾರಿಗೆ ಕೇಂದ್ರ ಕಾನೂನು ಕಾರ್ಯದರ್ಶಿಯೊಬ್ಬರು ಹೈಕೋರ್ಟ್‍ನ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಕಾನೂನು ಸಚಿವಾಲಯದ ನ್ಯಾಯಾಂಗ ಇಲಾಖೆಯ ಪ್ರಕಾರ, ಕೇಂದ್ರ ಕಾನೂನು ಕಾರ್ಯದರ್ಶಿ ಅನೂಪ್ ಕುಮಾರ್ ಮೆಂಡಿರಟ್ಟಾ ಅವರಿಗೆ ದೆಹಲಿ ಹೈಕೋರ್ಟ್‍ನ ನ್ಯಾಯಾಧೀಶರಾಗಿ ಬಡ್ತಿ ನೀಡಲಾಗಿದೆ. ನ್ಯಾಯಾಂಗ ಅಧಿಕಾರಿಯ ಹಿರಿತನದ ಆಧಾರದ ಮೇಲೆ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಇವರ ಹೆಸರನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಇತ್ತೀಚೆಗೆ ಶಿಫಾರಸು ಮಾಡಿತ್ತು. ಮೆಂಡಿರಟ್ಟಾ ಅವರು ಅಕ್ಟೋಬರ್ 2019 ರಲ್ಲಿ ಕಾನೂನು ಕಾರ್ಯದರ್ಶಿಯಾಗಿ ನೇಮಕವಾಗಿದ್ದರು. ಸೇವೆ […]