ಮತ್ತೆ ಬೀದಿಗಿಳಿಯಲಿದ್ದಾರೆ ಸಾರಿಗೆ ನೌಕರರು

ಬೆಂಗಳೂರು,ಫೆ.20- ಏಳನೇ ವೇತನ ಆಯೋಗ ರಚನೆ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮತ್ತೆ ಬೃಹತ್ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ತೀರ್ಮಾನಿಸಿದ್ದಾರೆ. ಬಜೆಟ್‍ನಲ್ಲಿ ನಮ್ಮ ಬೇಡಿಕೆ ಈಡೇರಿಕೆಗೆ ಮನ್ನಣೆ ನೀಡುವ ವಿಶ್ವಾಸ ಹೊಂದಿದ್ದ ಸಾರಿಗೆ ನೌಕರು ಬಜೆಟ್‍ನಲ್ಲಿ ಬೇಡಿಕೆ ಈಡೇರಿಸದಿರುವುದರಿಂದ ಕೆರಳಿ ಕೆಂಡವಾಗಿರುವ ಸಾರಿಗೆ ನೌಕರರು ಮತ್ತೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. 2021ರಲ್ಲಿ ನಡೆಸಿದ್ದ ಬೃಹತ್ ಪ್ರತಿಭಟನೆ ಮಾದರಿಯಲ್ಲೇ ಮಾ.1 ರಿಂದ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿರುವುದರಿಂದ ಚುನಾವಣಾ ಕಾಲದ ಸಂದರ್ಭದಲ್ಲಿ ಸರ್ಕಾರಕ್ಕೆ ಸಾರಿಗೆ ನೌಕರರು […]