ಹುಬ್ಬಳ್ಳಿ-ದೆಹಲಿ ಹೊಸ ರೈಲಿಗೆ ನಾಳೆ ಚಾಲನೆ

ಹುಬ್ಬಳ್ಳಿ,ಅ.10- ಹುಬ್ಬಳ್ಳಿ- ನಿಜಾಮುದ್ದೀನ್ ಎಕ್ಸ್‍ಪ್ರೆಸ್ ರೈಲು ಮತ್ತೆ ಪ್ರಾರಂಭವಾಗಲಿದ್ದು, ನಾಳೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಸಿರು ನಿಶಾನೆ ತೋರಲಿದ್ದಾರೆ. ಇದು ಸಾಪ್ತಾಹಿಕ ರೈಲಾಗಿದ್ದು, ಇದರೊಂದಿಗೆ ರೈಲ್ವೆ ನಿಲ್ದಾಣದ 3ನೇ ಪ್ರವೇಶದ್ವಾರ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಸಚಿವರು ಲೋಕಾರ್ಪಣೆ ಮಾಡಲಿ ದ್ದಾರೆ. ಬೆಳಗ್ಗೆ 11 ಗಂಟೆಗೆ ಇಲ್ಲಿನ ಸವಾಯಿ ಗಂಧರ್ವ ಸಭಾಂಗಣದಲ್ಲಿ ¾ಸವಾಯಿ ಗಂಧರ್ವರ ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ ಮಾಡಲಿದ್ದು, ಮಧ್ಯಾಹ್ನ 12.30ಕ್ಕೆ 20 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಗೊಂಡಿರುವ ಧಾರವಾಡ […]