ವಿಮಾನದಲ್ಲಿ ಹಾವು ಪ್ರತ್ಯಕ್ಷ, ಬೆಚ್ಚಿಬಿದ್ದ ಪ್ರಯಾಣಿಕರು

ಫ್ಲೋರಿಡಾದ ತಾಂಪಾ ನಗರದಿಂದ ನ್ಯೂಜೆರ್ಸಿಗೆ ತೆರಳುತ್ತಿದ್ದ ವಿಮಾನದಲ್ಲಿ ಹಾವು ಕಾಣಿಸಿಕೊಂಡು ಪ್ರಯಾಣಿಕರು ಆತಂಕಗೊಂಡ ಘಟನೆ ಇಂದು ನಡೆದಿದೆ. ನ್ಯೂಯಾರ್ಕ್ ಲಿಬರ್ಟಿ

ಅನ್ಯಾಯದ ವಿರುದ್ಧ ಬಾಪು ಮಾದರಿಯಲ್ಲಿ ದೇಶ ಒಗ್ಗೂಡಿಸಾಲು ರಾಹುಲ್‍ ಪ್ರತಿಜ್ಞೆ

ನವದೆಹಲಿ, ಅ.2- ಅನ್ಯಾಯದ ವಿರುದ್ಧ ದೇಶವನ್ನು ಮಹಾತ್ಮ ಗಾಂಧಿಜೀ ಅವರ ಮಾದರಿಯಲ್ಲಿ ಒಗ್ಗೂಡಿಸುವ ಪ್ರತಿಜ್ಞೆ ಕೈಗೊಂಡಿರುವುದಾಗಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಹೇಳಿದ್ದಾರೆ. ಮಹಾತ್ಮ ಗಾಂಧಿ ಅವರ 153ನೇ ಹುಟ್ಟು ಹಬ್ಬದ ಅಂಗವಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಬಾಪು ನಮಗೆ ಸತ್ಯ ಮತ್ತು ಅಹಿಂಸೆಯ ಹಾದಿಯಲ್ಲಿ ನಡೆಯಲು ಕಲಿಸಿದರು. ಪ್ರೀತಿ, ಸಹಾನುಭೂತಿ, ಸಾಮರಸ್ಯ ಮತ್ತು ಮಾನವೀಯತೆಯ ಅರ್ಥವನ್ನು ನಮಗೆ ವಿವರಿಸಿದರು ಎಂದು ಹೇಳಿದ್ದಾರೆ. ಅನ್ಯಾಯದ ವಿರುದ್ಧ ಅವರು ದೇಶವನ್ನು ಒಗ್ಗೂಡಿಸಿದಂತೆ, ನಾವು ನಮ್ಮ ಭಾರತವನ್ನು ಒಂದುಗೂಡಿಸುವ […]