ವಿಧಾನಸಭೆಯಲ್ಲಿ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ವಿಧೇಯಕ ಮಂಡನೆ

ಬೆಳಗಾವಿ, ಡಿ. 29-ಏಕಾತ್ಮಕ ಸ್ವರೂಪದ ಖಾಸಗಿ ವಿಶ್ವವಿದ್ಯಾಲಯ ಸ್ಥಾಪಿಸಬೇಕೆಂಬ ರಾಜ್ಯ ಒಕ್ಕಲಿಗರ ಸಂಘದ ಕನಸು ನನಸಾಗುವ ಕಾಲ ಕೂಡಿ ಬಂದಿದೆ. ವಿಶ್ವವಿದ್ಯಾಲಯ ಸ್ಥಾಪನೆ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರು, 2022ರ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಈ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅನುಕೂಲ ಮಾಡಿಕೊಡುತ್ತಿದ್ದಾರೆ ಎಂದರೂ ತಪ್ಪಾಗಲಾರದು. ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಳ್ಳದಿದ್ದರೆ 4 ಪಟ್ಟುದಂಡ ಒಕ್ಕಲಿಗರ ಸಂಘವು ಬಹಳ ದಿನಗಳಿಂದಲೂ ವಿಶ್ವವಿದ್ಯಾಲಯ ಸ್ಥಾಪಿಸಲು ಸಾಕಷ್ಟು […]