ಅನಾಮಧೇಯ ಪತ್ರಕ್ಕೆ ಬ್ರೇಕ್, ಸರ್ಕಾರಿ ನೌಕರಿಗೆ ಬಿಗ್ ರಿಲೀಫ್

ಬೆಂಗಳೂರು,ನ.4 – ರಾಜ್ಯದ ಸರ್ಕಾರಿ ಅಧಿಕಾರಿಗಳ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುವ ಅನಾಮಧೇಯ ಪತ್ರಗಳಿಗೆ ಇದೀಗ ರಾಜ್ಯ ಸರ್ಕಾರ ಕಡಿವಾಣ ಹಾಕಿದೆ. ಇನ್ಮುಂದೆ ಮೂಗರ್ಜಿಗಳಿಗೆ ಮಾನ್ಯತೆ ಇಲ್ಲ

Read more