ನೆಲಮಂಗಲದಲ್ಲಿ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರ ‘ಕ್ಷೇಮವನ’ ಉದ್ಘಾಟಿಸಿದ ಯೋಗಿ

ಬೆಂಗಳೂರು : ಬೆಂಗಳೂರಿನ ಮಹದೇವಪುರ ನೆಲಮಂಗಲದಲ್ಲಿ ನೂತನವಾಗಿ ನಿರ್ಮಿಸಿರುವ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರ ಕ್ಷೇಮವನ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಪೂಜ್ಯ ಶ್ರೀ ಯೋಗಿ ಆದಿತ್ಯನಾಥ್ ಜೀ, ಮಾನ್ಯ ಮುಖ್ಯಮಂತ್ರಿಗಳು, ಉತ್ತರ ಪ್ರದೇಶ, ಡಾ.ಡಿ ವೀರೇಂದ್ರ ಹೆಗ್ಗಡೆಯವರು, ಧರ್ಮಾಧಿಕಾರಿಗಳು, ಶ್ರೀಕ್ಷೇತ್ರ ಧರ್ಮಸ್ಥಳ, ಇವರುಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ […]