ಯುಪಿಎ ಕಾಲದಲ್ಲಿ ಸಿಬಿಐ ನನ್ನ ಮೇಲೂ ಒತ್ತಡ ಹಾಕಿತ್ತು : ಶಾ

ನವದೆಹಲಿ,ಮಾ.29-ಯುಪಿಎ ಸರ್ಕಾರದ ಅವಧಿಯಲ್ಲಿ ಗುಜರಾತ್ ನಕಲಿ ಎನ್‍ಕೌಂಟರ್ ಪ್ರಕರಣದಲ್ಲಿ ನರೇಂದ್ರ ಮೋದಿ ಅವರನ್ನು ಸಿಲುಕಿಸುವಂತೆ ಸಿಬಿಐ ತನ್ನ ಮೇಲೆ ಒತ್ತಡ ಹಾಕಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊಸ ಬಾಂಬ್ ಸಿಡಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪ ಕುರಿತಂತೆ ಪ್ರತಿಕ್ರಿಯಿಸುವ ಸಂದರ್ಭದಲ್ಲಿ ಈ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ನಕಲಿ ಎನ್‍ಕೌಂಟರ್ ಪ್ರಕರಣದಲ್ಲಿ ಮೋದಿಜಿ ಅವರನ್ನು […]

ಸಿಬಿಐ, ಇಡಿ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸುತ್ತಿವೆ : ಶಾ

ನವದೆಹಲಿ,ಮಾ.18- ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಂತಹ ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿವೆ. ಎರಡು ಪ್ರಕರಣಗಳನ್ನು ಹೊರತುಪಡಿಸಿದರೆ ಉಳಿದ ಎಲ್ಲಾ ಪ್ರಕರಣಗಳು ಯುಪಿಎ ಸರ್ಕಾರದ ಅವಧಿಯಲ್ಲಿ ದಾಖಲಾಗಿರುವ ಪ್ರಕರಣಗಳಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ. ದೆಹಲಿಯಲ್ಲಿ ನಡೆದ ಕಾನ್‍ಕ್ಲೇವ್‍ನಲ್ಲಿ ಭಾಗವಹಿಸಿ ಮಾತನಾಡಿದ ಅಮಿತ್ ಶಾ, ತನಿಖಾ ಸಂಸ್ಥೆಗಳು ಏನೇ ಮಾಡಿದರೂ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಅದನ್ನು ಬಿಟ್ಟು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಮುಂದಾಗಬಾರದು ಎಂದು ಕಿವಿಮಾತು ಹೇಳಿದ್ದಾರೆ. ಸಿಬಿಐ ಮತ್ತು ಇಡಿ […]