ರಕ್ಷಣಾ ಕ್ಷೇತ್ರದಲ್ಲಿ ಭಾರತದೊಂದಿಗೆ ಅಮೆರಿಕ ಹೂಡಿಕೆ

ವಾಷಿಂಗ್ಟನ್, ಫೆ .10- ಇಂಡೋ-ಪೆಸಿಫಿಕ್ ವಲಯದಲ್ಲಿ ಹಿಡಿತ ಸಾಧಿಸಲು ಭಾರತದೊಂದಿಗೆ ರಕ್ಷಣಾ ಕ್ಷೇತ್ರದಲ್ಲಿ ಹೂಡಿಕೆ ಮಾಡುಲಾಗುತ್ತಿದೆ ಎಂದು ಪೆಂಟಗನ್ನ ಉನ್ನತ ಅಧಿಕಾರಿಯೊಬ್ಬರು ತಿಳಿಸಿದರು, ಚೀನಾದಿಂದ ವೇಗದ ಸವಾಲನ್ನು ಎದುರಿಸಲು ನಾವು ಭಾರತದೊಂದಿಗಿನ ಬಾಂಧವ್ಯವನ್ನು ಬಲಪಡಿಸುವುದು ಪ್ರಮುಖ ಅಂಶಗಳಲ್ಲಿ ಇದು ಒಂದಾಗಿದೆ ಎಂದು ಹೇಳಿದರು. ಈ ತಿಂಗಳ ಆರಂಭದಲ್ಲಿ ಅಮೆರಿಕ ಸರ್ಕಾರ ಭಾರತದೊಂದಿಗೆ ತಂತ್ರಜ್ಞಾನ ಉಪಕ್ರಮವನ್ನು ಪ್ರಾರಂಭಿಸಿತು, ಇದರಲ್ಲಿ ಪ್ರಮುಖ ರಕ್ಷಣಾ ಕ್ಷೇತ್ರಗಳಲ್ಲಿ ಜಂಟಿ ಉತ್ಪಾದನೆಯ ಅವಕಾಶಗಳ ಬಗ್ಗೆ ಆಳವಾದ ಚರ್ಚೆಗಳು ಸೇರಿವೆ ಎಂದು ಇಂಡೋ-ಪೆಸಿಫಿಕ್ ಭದ್ರತಾ ವ್ಯವಹಾರಗಳ […]