ಪಠಾಣ್ಕೋಟ್ ದಾಳಿಯಲ್ಲಿ ಪಾಕ್ ಕೈವಾಡವಿರುವ ಕುರಿತು ಸಾಕ್ಷ್ಯ ನೀಡಿದ ಅಮೆರಿಕ

ನವದೆಹಲಿ,ಆ.29-ಪಠಾಣ್ಕೋಟ್ ವಾಯುನೆಲೆ ಮೇಲಿನ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಷ್-ಎ-ಮೊಹ್ಮದ್(ಜೆಇಎಂ) ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲು ಎನ್ಐಎ ಪರಿಶೀಲನೆಯಲ್ಲಿ ತೊಡಗಿರುವ ಮಧ್ಯೆಯೇ

Read more