ಭಾರತದ ಅಭಿವೃದ್ಧಿಯನ್ನು ಶ್ಲಾಘಿಸಿದ ಅಮೆರಿಕಾದ ಅನಿವಾಸಿ ಭಾರತೀಯರು

ವಾಷಿಂಗ್ಟನ್, ಫೆ 27- ಮುಂದಿನ 25 ವರ್ಷದಲ್ಲಿ ಭಾರತ ಮುಂದುವರೆದ ಸಾಲಿನಲ್ಲಿ ನಿಲ್ಲಲು ಪೂರಕವಾಗಿ ಮುನ್ನೆಡೆಯುತ್ತಿದೆ. ಪರಿವರ್ತನೆಯ ಭಾರತದ ಬೆಳವಣಿಗೆ ನೋಡಲು ಸಂತೋಷವಾಗುತ್ತಿದೆ ಎಂದು ಅಮೆರಿಕಾದಲ್ಲಿನ ಅನಿವಾಸಿ ಭಾರತೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಮೆರಿಕಾದ ಭಾರತೀಯ ರಾಯಭಾರ ಕಚೇರಿಯಲ್ಲಿ ಆಯೋಜಿಸಲಾದ ಭಾರತೀಯ-ಅಮೆರಿಕನ್ ಸಮುದಾಯದ ಮುಖಂಡರೊಂದಿಗಿನ ಸಂವಾದದಲ್ಲಿ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಅನೇಕ ಅನಿವಾಸಿ ಭಾರತೀಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸಚಿವ ಶೇಖಾವತ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತವು 2047 ರ […]