ಜನರು ಸ್ವ-ಇಚ್ಛೆಯಿಂದ ಲಸಿಕೆ ಹಾಕಿಸಿಕೊಳ್ಳಬೇಕು : ಸಚಿವ ಸುಧಾಕರ್

ಬೆಂಗಳೂರು,ಜ.18- ಸರ್ಕಾರವೇ ಕಡ್ಡಾಯ ಮಾಡುವುದಕ್ಕಿಂತ ಜನರೇ ಸ್ವ-ಇಚ್ಚೆಯಿಂದ ಲಸಿಕೆ ಹಾಕಿಸಿಕೊಳ್ಳಬೇಕು. ಇದು ಅವರ ಆರೋಗ್ಯ ದೃಷ್ಟಿಯಿಂದಲೂ ಒಳಿತು ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೊಬ್ಬರಿಗೂ ಒತ್ತಾಯಪೂರ್ವಕವಾಗಿ ಲಸಿಕೆ ಹಾಕಿಸಿಕೊಳ್ಳಲು ಸಾಧ್ಯವೇ ಇಲ್ಲ. ನಿಮ್ಮ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ನೀವೇ ಸ್ವಯಂ ಪ್ರೇರಿತರಾಗಿ ಮುಂದೆ ಬಂದರೆ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಜಿಲ್ಲಾಕಾರಿಗಳ ಜೊತೆ ವಿಡಿಯೋ ಕಾನರೆನ್ಸ್ ನಡೆಸಲಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ […]