15 ರಿಂದ18 ವರ್ಷದವರಿಗೆ 28 ದಿನಗಳ ಬಳಿಕ 2ನೇ ಡೋಸ್

ನವದೆಹಲಿ,ಫೆ.2- ಕೋವಿಡ್‍ನ ಮೊದಲ ಲಸಿಕೆ ಪಡೆದ 15ರಿಂದ 18ರ ವಯೋಮಾನದವರು 28 ದಿನಗಳ ಬಳಿಕ 2ನೇ ಡೋಸ್ ಪಡೆಯಲು ಅರ್ಹರಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಈವರೆಗೂ 2ನೇ ಡೋಸ್‍ನ ಅವಯ ಬಗ್ಗೆ ಸ್ಪಷ್ಟತೆ ಇರಲಿಲ್ಲ. ಎಲ್ಲ ಗೊಂದಲಗಳಿಗೂ ತೆರೆ ಎಳೆಯುವ ಸಲುವಾಗಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್, ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, […]