ವಾಲ್ಮೀಕಿ ಸಮುದಾಯಕ್ಕೆ ಶೀಘ್ರದಲ್ಲೇ ಸಿಹಿ ಸುದ್ದಿ!

ಬೆಂಗಳೂರು,ಆ.30-ವಾಲ್ಮೀಕಿ ಸಮುದಾಯಕ್ಕೆ ಅತಿ ಶೀಘ್ರದಲ್ಲೇ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಲಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ. ಈ ಮೂಲಕ ಸಮುದಾಯದ ಬಹುದಿನಗಳ ಬೇಡಿಕೆಯಾದ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಡಿ ಇಟ್ಟಿದೆ ಎಂಬ ಸುಳಿವನ್ನು ಪರೋಕ್ಷವಾಗಿ ನೀಡಿದ್ದಾರೆ.ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಮುಲು ಅವರು, ಮೀಸಲಾತಿ ಸಂಬಂಧ ನಾಗಮೋಹನ್ ದಾಸ್ ವರದಿ ನೀಡಿದ್ದಾರೆ. ಸುಭಾಷ್ ಆಡಿಯ ನೇತೃತ್ವದ ತ್ರಿಸದಸ್ಯ ಸಮಿತಿಯು ನೀಡಿರುವ ವರದಿ ಸರ್ಕಾರದ ಪರಿಶೀಲನಾ ಹಂತದಲ್ಲಿದೆ. ಅದಷ್ಟು ಶೀಘ್ರ ನಮ್ಮ ಸಮುದಾಯಕ್ಕೆ […]