ಮೈಸೂರು-ಚನೈ ವಂದೇ ಭಾರತ ಎಕ್ಸಪ್ರೆಸ್ ರೈಲಿನ ಮೇಲೆ ಕಲ್ಲೆಸೆತ

ಬೆಂಗಳೂರು,ಫೆ.26- ಇತ್ತೀಚಿಗೆ ಆರಂಭಗೊಂಡಿದ್ದ ಮೈಸೂರು-ಚನೈ ನಡುವಿನ ವಂದೇ ಭಾರತ ಎಕ್ಸಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿರುವ ಘಟನೆ ಕೆ ಆರ್‍ಪುರಂ ನಮೀಪ ನಡೆದಿದೆ. ಕಳೆದ ರಾತ್ರಿ ಈ ಘಟನೆಯಲ್ಲಿ ರೈಲಿನ ಬೋಗಿಯೊಂದರ ಗಾಜಗಳಿಗೆ ಹಾನಿಯಾಗಿದ್ದು, ಪ್ರಯಾಣಿಕರು ಕೂಡ ಗಾಯಗೊಂಡಿದ್ದಾರೆ ಎಂದು ನೈಋತ್ಯ ರೈಲೆ ಇಲಾಖೆ ಅಕಾರಿಗಳು ತಿಳಿಸಿದ್ದಾರೆ. ಸದ್ಯ ಕಿಡಿಗೇಡಿಗಳಿಗಾಗಿ ರೇಲ್ವೆ ಪೆÇಲೀಸರು ಬಲೆ ಬೀಸಿದ್ದಾರೆ. ವರುಗಳ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಿ ಶಿಕ್ಷೆಗೆ ಒಳಪಡಿಸಲಾಗು ವುದು ಎಂದು ಎಚ್ಚರಿಕೆ ನೀಡಿದೆ. ಇನ್ನು ಕಳೆದ […]

ಏಪ್ರಿಲ್ ವೇಳೆಗೆ ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಸೇವೆ ಆರಂಭ

ಬೆಂಗಳೂರು,ಜ.29- ಉತ್ತರ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಮಹತ್ವದ ಯೋಜನೆಯಾದ ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಸೇವೆ ಮಾರ್ಚ್ ತಿಂಗಳಾಂತ್ಯಕ್ಕೆ ಅಥವಾ ಏಪ್ರಿಲ್ ತಿಂಗಳಲ್ಲಿ ಆರಂಭವಾಗಲಿದೆ. ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಮಿನಿ ವಂದೇ ಭಾರತ್ ಕಲ್ಪನೆಯಲ್ಲೇ ಇರಲಿದ್ದು, ಇದು 8 ಕೋಚ್‍ಗಳ ರೈಲಾಗಿದೆ. ಅಂದರೆ ಈ ರೈಲಿನಲ್ಲಿ 8 ಬೋಗಿಗಳು ಮಾತ್ರ ಇರಲಿದೆ. ಈ ಎಕ್ಸ್‍ಪ್ರೆಸ್ ರೈಲು ಕೇವಲ 5 ಗಂಟೆಗಳಲ್ಲಿ ಬೆಂಗಳೂರಿನಿಂದ ಧಾರವಾಡ ತಲುಪಬಹುದಾಗಿದೆ. ಪ್ರಧಾನಿ ಮೋದಿ ಮನ್ ಕೀ ಬಾತ್ ಕಾರ್ಯಕ್ರಮದ ಹೈಲೈಟ್ಸ್ […]