ರಾಹುಲ್ ಕೆಣಕಿದ ವರುಣ್

ನವದೆಹಲಿ,ಮಾ.17- ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ವಿರುದ್ಧ ಸೋದರ ಸಂಬಂಧಿ ವರುಣ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಆಕ್ಸ್‍ಫರ್ಡ್ ವಿವಿಯಲ್ಲಿ ದೇಶದ ಮಾನ ಹರಾಜು ಹಾಕಿರುವ ರಾಹುಲ್ ಗಾಂಧಿ ಅವರನ್ನು ಕೆಣಕಿರುವ ವರುಣ್‍ಗಾಂಧಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವ ಸರಿಯಾದ ಹಾದಿಯಲ್ಲಿದೆ ಎಂದು ಹೇಳಿಕೆ ನೀಡುವ ಮೂಲಕ ಟಾಂಗ್ ನೀಡಿದ್ದಾರೆ. ನನಗೂ ಆಕ್ಸ್‍ಫರ್ಡ್ ವಿವಿಯಲ್ಲಿ ಭಾಷಣ ಮಾಡಲು ಬೇಡಿಕೆ ಬಂದಿತ್ತು ಆದರೆ, ಅದನ್ನು ನಾನು ನಿರಾಕರಿಸಿದ್ದೆ ನಿಮ್ಮ ಹಾಗೇ ದೇಶದ ಮಾನ ಹರಾಜು ಹಾಕಲು ಹೋಗಲಿಲ್ಲ […]