ಮೈಸೂರಿನಲ್ಲಿ ಬಿಎಸ್‌ವೈ ಸಭೆ : ವರುಣಾ ಅಭ್ಯರ್ಥಿಯಾಗ್ತಾರಾ ವಿಜಯೇಂದ್ರ..?

ಬೆಂಗಳೂರು,ಮಾ.31- ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸಾಂಸ್ಕøತಿಕ ನಗರ ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರ ರಾಷ್ಟ್ರದ ಗಮನ ಸೆಳೆಯುವ ಅತಿ ಹೈವೋಲ್ಟೇಜ್ ಕ್ಷೇತ್ರವಾಗಲಿದೆ. ಏಕೆಂದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಈ ಕ್ಷೇತ್ರದಿಂದ ಸ್ರ್ಪಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಇದೇ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದು, ವಿಜಯೇಂದ್ರ ಸ್ಪರ್ಧೆ […]

ಸಿದ್ದು ವಿರುದ್ಧ ಬಿ.ವೈ.ವಿಜಯೇಂದ್ರ ಕಣಕ್ಕೆ..?

ಬೆಂಗಳೂರು,ಮಾ.18- ಒಂದು ವೇಳೆ ಕೊನೆ ಕ್ಷಣದಲ್ಲಿ ಪಕ್ಷದ ನಿರ್ಧಾರಕ್ಕೆ ತಲೆಬಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಮಾಡಿದರೆ ಬಿಜೆಪಿ ಬಿ.ವೈ.ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಲೆಕ್ಕ ಹಾಕಿದೆ. ಪಕ್ಷದ ನಿರ್ಧಾರಕ್ಕೆ ತಲೆಬಾಗಿ ವಿಜಯೇಂದ್ರ ವರುಣಾದಿಂದ ಅಖಾಡಕ್ಕಿಳಿದರೆ ಸಹಜವಾಗಿ ಈ ಕ್ಷೇತ್ರವು ರಾಷ್ಟ್ರದ ಗಮನ ಸೆಳೆಯುವುದರಲ್ಲಿ ಯಾವುದೇ ಸಂಶಯವಿಲ್ಲ. ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರು ಇದೇ 25ರ ಬಳಿಕ ತಮ್ಮ ಸ್ಪರ್ಧೆಯ ನಿರ್ಧಾರವನ್ನು ಘೋಷಣೆ ಮಾಡಲಿದ್ದಾರೆ. ಕೋಲಾರ ಇಲ್ಲವೇ ವರುಣಾದಿಂದ ಒಂದು ಕ್ಷೇತ್ರವನ್ನು ಅವರು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಅಂತಿಮವಾಗಿ […]