ಮೇಕೆದಾಟು, ಮಹದಾಯಿಗೆ ಆಗ್ರಹಿಸಿ ಕನ್ನಡ ಒಕ್ಕೂಟ ಪ್ರತಿಭಟನೆ

ಬೆಂಗಳೂರು, ಜ.22- ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಗಳಾದ ಮೇಕೆದಾಟು, ಮಹದಾಯಿ ಯೋಜನೆಗಳನ್ನು ಶೀಘ್ರ ಜಾರಿಗೊಳಿಸಬೇಕು. ನಾಡದ್ರೋಹಿ ಎಂಇಎಸ್ ಸಂಘಟನೆಯನ್ನು ನಿಷೇಸಬೇಕೆಂದು ಒತ್ತಾಯಿಸಿ ಕನ್ನಡ ಒಕ್ಕೂಟದ ಮುಖಂಡರಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ನೇತೃತ್ವದಲ್ಲಿ ನಗರದ ಪುರಭವನದ ಎದುರು ಇಂದು ಪ್ರತಿಭಟನೆ ನಡೆಸಲಾಯಿತು. ಒಕ್ಕೂಟದ ಮುಖಂಡರಾದ ಕರವೇ ರಾಜ್ಯಾಧ್ಯಕ್ಷ ಶಿವರಾಮೇಗೌಡ, ಕನ್ನಡಪರ ಹೋರಾಟಗಾರ ಗಿರೀಶ್ಗೌಡ, ವಿವಿಧ ಸಂಘಟನೆಗಳ ಮುಖಂಡರು ಇಂದು ಪ್ರತಿಭಟನೆ ನಡೆಸಿ ಮೇಕೆದಾಟು ಮಹದಾಯಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ […]