ಮನೆ-ವಾಹನ ಕಳ್ಳರ ಸೆರೆ : 9 ಲಕ್ಷ ಮೌಲ್ಯದ ಚಿನ್ನಾಭರಣ,ವಾಹನ ವಶ

ಬೆಂಗಳೂರು, ಜ.12- ಮನೆಗಳ್ಳತನ ಹಾಗೂ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಬಂಸಿ 9 ಲಕ್ಷ ರೂ. ಬೆಲೆಬಾಳುವ ಚಿನ್ನಾಭರಣ ಹಾಗೂ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಜೆಸಿ ನಗರದ ಹೇಮಂತ್ (26) ಹಾಗೂ ಮಂಜುನಾಥ್ ಬಂಧಿತ ಆರೋಪಿಗಳು. ಇವರಿಂದ 48.6ಗ್ರಾಂ ಚಿನ್ನದ ಆಭರಣ, 6 ದ್ವಿಚಕ್ರ ವಾಹನಗಳು ಹಾಗೂ ಚಿನ್ನ ಮಾರಾಟ ಮಾಡಿದ್ದ ಹಣದಲ್ಲಿ ಖರೀದಿಸಿದ್ದ ಸ್ಯಾಂಟ್ರೋ ಕಾರು ಹಾಗೂ ಕೃತ್ಯಕ್ಕೆ ಬಳಸಿದ್ದ ಆಟೋ ವಶಪಡಿಸಿಕೊಂಡಿದ್ದಾರೆ. ಆರೋಪಿ ಹೇಮಂತ್ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ […]