ಚೇತೇಶ್ವರ್ ಪೂಜಾರಗೆ ಉಪನಾಯಕನ ಪಟ್ಟ

ನವದೆಹಲಿ, ಡಿ. 12- ಬಾಂಗ್ಲಾ ದೇಶ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯಲ್ಲಿ 2-1 ರಿಂದ ಸೋಲು ಕಂಡಿರುವ ಭಾರತ ತಂಡವು ಡಿಸೆಂಬರ್ 14 ರಿಂದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಬಾಂಗ್ಲಾದೇಶ ವಿರುದ್ಧ ನಡೆದ 2ನೆ ಏಕದಿನ ಪಂದ್ಯದಲ್ಲಿ ಕೈ ಬೆರಳಿಗೆ ಗಾಯ ಮಾಡಿಕೊಂಡಿರುವ ರೋಹಿತ್ ಶರ್ಮಾ ಅವರು ಟೆಸ್ಟ್ ಸರಣಿಯಿಂದ ಹೊರಗುಳಿದಿರುವುದರಿಂದ ಕನ್ನಡಿಗ ಕೆ.ಎಲ್.ರಾಹುಲ್ಗೆ ನಾಯಕನ ಪಟ್ಟ ಅಲಂಕರಿಸಿದ್ದಾರೆ. ಕೆ.ಎಲ್.ರಾಹುಲ್ ನಾಯಕನ ಪಾತ್ರ ನಿಭಾಯಿಸುವುದರಿಂದ ತಂಡದ ಉಪನಾಯಕನಾಗಿ ರಿಷಭ್ ಪಂತ್ ಆಯ್ಕೆಯಾಗುತ್ತಾರೆ ಎಂದು […]